ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ …