Mysore
16
few clouds

Social Media

ಶನಿವಾರ, 24 ಜನವರಿ 2026
Light
Dark

potholes

Homepotholes
ಓದುಗರ ಪತ್ರ

ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ ಉದ್ದೇಶಿತ ಟನಲ್ …

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. …

ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್‌ ರಸ್ತೆ, ಆರ್‌.ಟಿ. ಸ್ಟ್ರೀಟ್‌, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ …

ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …

ಬೆಂಗಳೂರು : ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ …

DK Shivakumar

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …

ದೂರ ನಂಜುಂಡಸ್ವಾಮಿ ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ  ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು ಗ್ರಾಮದ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿ ರಸ್ತೆ ತೀರಾ ಹದಗೆಟ್ಟಿರುವುದರಿಂದ …

raod police kodagu

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ …

ವಾಹನ ಸಂಚಾರಕ್ಕೆ ಹರಸಾಹಸ, ಅಧಿಕಾರಿಗಳು - ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಪಾಂಡವಪುರ: ಪಾಂಡವಪುರದಿಂದ ಕೆ. ಆರ್. ಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯು ಗುಂಡಿಬಿದ್ದು ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿತ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …

Stay Connected​
error: Content is protected !!