powder

ಈ ಸ್ವಾತಂತ್ರ್ಯೋತ್ಸವಕ್ಕೆ ‘ಗೌರಿ’ ವರ್ಷಸ್‍ ‘ಕೃಷ್ಣ’ ವರ್ಸಸ್ ‘ಪೌಡರ್’

ಕನ್ನಡದಲ್ಲಿ ನಿರೀಕ್ಷಿತ ಚಿತ್ರಗಳು ಬರುತ್ತಿಲ್ಲ, ಬರೀ ಹೊಸಬರ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಪ್ರೇಕ್ಷಕರ ಬೇಸರದ ನಡುವೆಯೇ, ಈ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗುತ್ತಿವೆ.…

1 year ago