Mysore
25
overcast clouds

Social Media

ಬುಧವಾರ, 30 ಏಪ್ರಿಲ 2025
Light
Dark

power cut

Homepower cut

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು …

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ದೊಡ್ಡಕೆರೆ ಮೈದಾನ ವಿದ್ಯುತ್ …

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …

ಆಗ್ರಾ: ಕಳೆದ ಮೂರು ದಿನಗಳಿಂದ ಆಗ್ರಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಆಗ್ರಾಗೆ ಬರುವ ಪ್ರವಾಸಿಗರ ಸಂಖ್ಯೆ ತೀವ್ರ ಇಳಿಮುಖವಾಗಿದೆ. ಮುಖ್ಯ ಗುಮ್ಮಟದಲ್ಲಿ …

ಕೊಳ್ಳೇಗಾಲ: ಸೆ. 14ರಂದು 66/11 ಕೆ. ವಿ. ಕುಂತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಗೆ ಬರುವ ಚಿಲಕವಾಡಿ, ಟಗರಪುರ, ಕುಂತೂರು, ಮೆಲ್ಲಹಳ್ಳಿಮೋಳೆ, ಆಲಹಳ್ಳಿ, ಯಡಮೋಳೆ, ಕುಂತೂರು ಮೋಳೆ, ಹೊಸಮಾಲಂಗಿ, ಕಜ್ಜೀಹುಂಡಿ, ಸಿಲ್ಕಲ್‌ಪುರ ಸುತ್ತಮುತ್ತ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಳೆದ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಕಾವೇರಿ ನದಿ ಪ್ರವಾಹದ ರೂಪ ಪಡೆದಿತ್ತು. ಮಳೆಗಿಂತ ಮುಖ್ಯವಾಗಿ ಭೀಕರ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚೋನಕೆರೆ, …

ಮೈಸೂರು: ಇದು ಮಳೆಗಾಲ, ಹೀಗಾಗಿ  ವಿದ್ಯುತ್‌ ವ್ಯತ್ಯಯ ಸಮಸ್ಯೆ ಕಾಮನ್.‌ ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್‌ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್‌ ಕಾಮಗಾರಿ ನಡೆಯುತ್ತಿದೆ. …

ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ ಆರ್ಭಟಕ್ಕೆ ಮುರಿದು ಬಿದ್ದಿದ್ದ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಕೊಡಗಿನಲ್ಲಿ ಮಳೆ …

  • 1
  • 2
Stay Connected​