power cut

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು…

3 weeks ago

ಮೈಸೂರು ವಿ.ವಿ ನಿರ್ಲಕ್ಷ್ಯ : ಮೊಬೈಲ್‌ ಬೆಳಕಿನಲ್ಲೇ ಮೌಲ್ಯಮಾಪನ ಮಾಡಿದ ಪ್ರಾಧ್ಯಾಪಕರು…!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ…

7 months ago

ಮೈಸೂರು | ನಾಳೆ ಈ ಪ್ರದೇಶದಲ್ಲಿ ದಿನವಿಡಿ ಕರೆಂಟ್‌ ಇರಲ್ಲ..!

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.೨೩ ರಂದು ೪ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ ೧೦…

11 months ago

ಮೈಸೂರಿನ ಈ ಪ್ರದೇಶಗಳಲ್ಲಿ ಡಿ.19 ಹಾಗೂ 20 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10…

1 year ago

ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ: ಚೆನ್ನೈನ 134 ಪ್ರದೇಶಗಳು ಸಂಪೂರ್ಣ ಜಲಾವೃತ

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ…

1 year ago

ಆಗ್ರಾದಲ್ಲಿ ಧಾರಾಕಾರ ಮಳೆ: ಸೋರುತ್ತಿರುವ ತಾಜ್‌ಮಹಲ್‌ ಮುಖ್ಯ ಗುಮ್ಮಟ

ಆಗ್ರಾ: ಕಳೆದ ಮೂರು ದಿನಗಳಿಂದ ಆಗ್ರಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ.…

1 year ago

ಕೊಳ್ಳೇಗಾಲ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಕೊಳ್ಳೇಗಾಲ: ಸೆ. 14ರಂದು 66/11 ಕೆ. ವಿ. ಕುಂತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಗೆ ಬರುವ ಚಿಲಕವಾಡಿ, ಟಗರಪುರ, ಕುಂತೂರು, ಮೆಲ್ಲಹಳ್ಳಿಮೋಳೆ, ಆಲಹಳ್ಳಿ,…

1 year ago

ಕೊಡಗಿನಲ್ಲಿ ಗಾಳಿ-ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬಗಳು: ಚೆಸ್ಕಾಂಗೆ ಭಾರೀ ನಷ್ಟ

ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಳೆದ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ…

1 year ago

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ: ವಿದ್ಯಾರ್ಥಿಗಳ ಪರದಾಟ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ…

1 year ago

ಆ.20 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ…

1 year ago