Mysore
18
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

power cut

Homepower cut

ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ ಆರ್ಭಟಕ್ಕೆ ಮುರಿದು ಬಿದ್ದಿದ್ದ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಕೊಡಗಿನಲ್ಲಿ ಮಳೆ …

ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ  ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಮಳೆ ಕೊಂಚ …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಡಿಕೇರಿ ನಗರ, ನಾಪೋಕ್ಲು, ಸೋಮವಾರಪೇಟೆ, ವಿರಾಜಪೇಟೆ …

ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ …

ಮೈಸೂರು: ನಗರದ ಹಲವೆಡೆ ವಿದ್ಯುತ್‌ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್‌ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ. ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. …

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್‌ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) …

ಮೈಸೂರು:   ಮೇ 21 ರಂದು  ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ   ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ …

ಮೈಸೂರು: ನಗರದ ಹಲವೆಡೆ ನಿರ್ವಹಣಾ ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೪ ರಂದು ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ. 66/11 ಕೆ.ವಿ ದೇವನೂರು ಮತ್ತು ರಾಜೀವನಗರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು …

  • 1
  • 2
Stay Connected​
error: Content is protected !!