Mysore
16
clear sky

Social Media

ಮಂಗಳವಾರ, 20 ಜನವರಿ 2026
Light
Dark

Power sharing

HomePower sharing

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈ ಹಿಂದೆ ಗ್ರಾಮೀಣ ಭಾಗದಲ್ಲಿ ದೊಂಬರಾಟ ಆಡುತ್ತಿದ್ದರು. ಅದು ನೆನಪಿಸುವಂತಿದೆ …

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಅಂದ ಹಾಗೆ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳು ಕಳೆದಿರುವ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಯ ವಿಷಯ ಪೈಪೋಟಿಗೆ ಕಾರಣವಾಗಿದೆ. ಇಂತಹ …

ಮೈಸೂರು : ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಅಧಿಕವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು. ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದ ಆಗಿಲ್ಲದಿದ್ದರೆ ಚಾಮುಂಡೇಶ್ವರಿ ಎದುರು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್ ಸದಸ್ಯಎ.ಎಚ್.ವಿಶ್ವನಾಥ್ ಆಗ್ರಹಿಸಿದರು. ನಗರದ ಜಲದರ್ಶಿನಿ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು …

N. Chaluvaraya Swamy

ಮದ್ದೂರು : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ೫೦ ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾ ಕೇಂದ್ರದ …

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ …

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ …

Stay Connected​
error: Content is protected !!