ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರದ ಕಾವೇರಿ ಆಸ್ಪತ್ರೆಯಲ್ಲಿ ಕಾರ್ತಿಕ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ವಿದ್ಯುತ್ ಶಾಕ್‌ನಿಂದ ದೇಹದ ವಿವಿಧ ಭಾಗಗಳಲ್ಲಿ ಗಂಭೀರ …

