ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ …

