ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ದರಿದ್ರ, ಜನವಿರೋಧಿ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ …