‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ. ‘ಕಣ್ಣಪ್ಪ’ ಚಿತ್ರವು …