ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …