ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ಮಾಡಿದವರು ಗೂಂಡಾಗಳಾಗಿರಲಿಲ್ಲ ಹೋರಾಟಗಾರರಾಗಿದ್ದರು. ಆದರೆ, ಸರ್ಕಾರದಿಂದ ಅವರ ಮೇಲೆ ನಡೆಸಿದ ದೌರ್ಜನ್ಯ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್.15) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …