ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …
ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …
ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ …
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …
ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಎಫ್‌ಐಆರ್ ದಾಖಲಾದ ತಕ್ಷಣ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಎಫ್‌ಐಆರ್ …
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ …
ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ. ಸರ್ವ ಜನಾಂಗದ ಶಾಂತಿಯ ತೋಟ …
ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ …