Mysore
23
broken clouds

Social Media

ಶನಿವಾರ, 21 ನವೆಂಬರ್ 2026
Light
Dark

Prahlad Joshi

HomePrahlad Joshi

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಸಚಿವರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರ ಈ ವಿಚಾರವನ್ನು ಗಂಭೀರವಾಗಿ …

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್‌ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್‌ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ …

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಎಫ್‌ಐಆರ್‌ ದಾಖಲಾದ ತಕ್ಷಣ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಎಫ್‌ಐಆರ್‌ …

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿದ್ದರಾಮಯ್ಯ …

Stay Connected​
error: Content is protected !!