ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ.…