ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಇಂದು ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್‌ನಿಂದ ವಿಮಾನ ಹತ್ತಿದ್ದು, LH764 ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕರ …