Mysore
27
few clouds

Social Media

ಬುಧವಾರ, 11 ಫೆಬ್ರವರಿ 2026
Light
Dark

prajwal ravanna

Homeprajwal ravanna

ಚಿತ್ರದುರ್ಗ: ಕೋರ್ಟ್‌ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕಾಗುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಂಬಂಧ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ವಿರುದ್ಧ …

G Parameshwara reaction on cm siddaramaiah delhi press meet

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್‌ ಇಲಾಖೆಗೆ ಕೀರ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಜಾಮೀನು ಅರ್ಜಿಯನ್ನು …

ಬೆಂಗಳೂರು : ಲೈಗಿಂಕ ದೌರ್ಜನ್ಯ ಹಾಗೂ ಸಹಜ ಲೈಗಿಂಕ ಕಿರುಕುಳ ಆರೋಪ ಪ್ರಕರಣ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಎಂಎಲ್‌ ಸಿ ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸಿಐಡಿ ಸೈಬರ್‌ ಕ್ರೈಂ ಠಾಣೆ ಪ್ರಕರಣದಲ್ಲಿ ಜಾಮೀನು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪ್ರಜ್ವಲ್‌ ವಿರುದ್ಧ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು …

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ, ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ಪ್ರಜ್ವಲ್‌ ರೇವಣ್ಣರನ್ನ ನೋಡಲು ಮಾಜಿ ಸಚಿವ ಎಚ್‌.ಡಿ ರೇವಣ್ಣ ಮೊದಲ ಬಾರಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಮಂಗಳವಾರಷ್ಟೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಾನು ಸದ್ಯಕ್ಕೆ ಪ್ರಜ್ವಲ್‌ …

ಬೆಂಗಳೂರು :  ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಚ್‌.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಹೊಳೆ ನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್‌ …

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಹಾಗೂ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ. …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಇಂದು (ಜೂ.10) ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್‌ ರೇವಣ್ಣರನ್ನು ಬೆಂಗಳೂರಿನ 42 ನೇ ಎಸಿಎಂಎಂ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್‌ಐಟಿ ವಶದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ …

  • 1
  • 2
Stay Connected​
error: Content is protected !!