Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

prajwal revanna

Homeprajwal revanna
prajwal revanna pleaded tearfully in court

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನು ಓದಿ: ಪ್ರಜ್ವಲ್ ರೇವಣ್ಣ …

prajwal revanna pleaded tearfully in court

ಬೆಂಗಳೂರು: ಅತ್ಯಾಚಾರ ಹಾಗೂ ಆಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಕೆಲಸ …

ಮಡಿಕೇರಿ: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಪ್ರತಾಪ್‌ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

mla devegowd

ಮೈಸೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ತೀರ್ಪು ಪ್ರಕಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಧೀಶರ ತೀರ್ಪನ್ನು ಪರಾಮರ್ಶೆ ಮಾಡುವ ಶಕ್ತಿ ನಮಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಓದುಗರ ಪತ್ರ

ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ಅಪರಾಧ ವೆಸಗಿ ಹಣಬಲ, ಶ್ರೀಮಂತಿಕೆ, ರಾಜಕೀಯ ಪ್ರಭಾವದಿಂದ ಕಾನೂನು ಕುಣಿಕೆಯಿಂದ ಪಾರಾಗಬಹುದು ಎಂಬ ಭ್ರಮೆಯಲ್ಲಿದ್ದವರಿಗೆ ತಕ್ಕ ಪಾಠ ಕಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐಪಿಸಿ ೨೦೧, …

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್‌ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸರ …

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ. ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್‌ ರೇವಣ್ಣ ಪಾಲಿಸಬೇಕಿದ್ದು, ನಿಯಮದ …

prajwal revanna pleaded tearfully in court

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು …

ಬೆಂಗಳೂರು : ಕೆ.ಆರ್‌ ನಗರ ಮೂಲದ ಮನೆಕೆಲಸದಾಕೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಆದೇಶ ಹೊರಡಿಸಿದ್ದಾರೆ. ಈ …

ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಕುರಿತಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು …

Stay Connected​
error: Content is protected !!