Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Prajwal Revanna case

HomePrajwal Revanna case
prajwal revanna pleaded tearfully in court

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ಸಮಯಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್, ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ …

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್-ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ ಎಂದು ಹೇಳಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

prajwal revanna pleaded tearfully in court

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು …

ಬೆಂಗಳೂರು : ಕೆ.ಆರ್‌ ನಗರ ಮೂಲದ ಮನೆಕೆಲಸದಾಕೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಆದೇಶ ಹೊರಡಿಸಿದ್ದಾರೆ. ಈ …

prjwal revanna

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ. ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆ.ಆರ್‌.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ …

prajwal revanna

ಬೆಂಗಳೂರು : ದೇಶದ್ಯಾಂತ ಭಾರೀ ಸಂಚಲನ ಸೃಷ್ಟಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಆತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಪಾಲಾಗಿ ಇಂದಿಗೆ ಸರಿಯಾಗಿ ಒಂದು ವರ್ಷ! ಸದ್ಯ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತಮಗೆ …

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಧನದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರ ಅರ್ಜಿ ವಿಚಾರಣೆಯನ್ನು ಜನವರಿ.6ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಇಂದು(ಜನವರಿ.4) ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ …

  • 1
  • 2
Stay Connected​
error: Content is protected !!