prajwal revanna

ಪೆನ್‌ಡ್ರೈವ್‌ ಪ್ರಕರಣ: ನವೀನ್‌ ಗೌಡ ಮತ್ತು ಚೇತನ್‌ನ್ನು ಬಂಧಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಟೇಪುಗಳನ್ನು ಹಂಚಿದ ಆರೋಪಕ್ಕೆ ನವೀನ್‌ ಗೌಡ ಹಾಗೂ ಚೇತನ್‌ನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ…

2 years ago

ಪೆನ್‌ಡ್ರೈವ್‌ ಪ್ರಕರಣ: ವಿಡಿಯೊ ಹರಿಬಿಟ್ಟಿದ್ದ ಆರೋಪಿಗಳು ಎಸ್‌ಐಟಿ ವಶಕ್ಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಹರಿಬಿಟ್ಟ ಇಬ್ಬರನ್ನು ಇಂದು ( ಮೇ 28 ) ಎಸ್‌ಐಟಿ…

2 years ago

ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ಸಹಾಯವಾಣಿಯಲ್ಲಿ ದಾಖಲಾಯ್ತು 30ಕ್ಕೂ ಹಚ್ಚು ಕರೆಗಳು

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ. ಹೌದು, ಪೆನ್‌ಡ್ರೈವ್‌…

2 years ago

ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಈಶ್ವರ ಖಂಡ್ರೆ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20…

2 years ago

ನನ್ನ ತಾಳ್ಮೆ ಪರೀಕ್ಷಿಸಬೇಡ: ಪ್ರಜ್ವಲ್‌ ರೇವಣ್ಣಗೆ ಎಚ್ಚರಿಕೆ ನೀಡಿದ ಎಚ್‌ಡಿ ದೇವೇಗೌಡರು!

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್‌ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ…

2 years ago

48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್‌ಗೆ ಕೈ ಮುಗಿದು ಮನವಿ ಮಾಡುವೆ ಎಂದ ಎಚ್‌ಡಿಕೆ

ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್‌.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ…

2 years ago

ಪ್ರೀತಂಗೌಡ ಆಪ್ತನ ಮನೆಯಲ್ಲಿ ಪತ್ತೆಯಾಯ್ತು 10 ಪೆನ್‌ಡ್ರೈವ್‌ ಹಾಗೂ ಹಾರ್ಡ್‌ ಡಿಸ್ಕ್‌

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯಾದ್ಯಂತ ವಿವಿಧೆಡೆ ದಾಳಿ ಮಾಡಿರುವ ಎಸ್‌ಐಟಿ ತಂಡಕ್ಕೆ ಬಿಜೆಪಿ ಮುಖಂಡ ಪ್ರೀತಂ ಗೌಡ…

2 years ago

ಎಸ್‌ಐಟಿ ತನಿಖಾ ಸಂಸ್ಥೆ ಮೇಲೆ ನಮಗೆ ನಂಬಿಕೆಯಿಲ್ಲ: ಜಿಟಿ ದೇವೇಗೌಡ

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ…

2 years ago

ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ: ಜಿಟಿ ದೇವೇಗೌಡ

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ…

2 years ago

ಅಶ್ಲೀಲ ವಿಡಿಯೋ ಪ್ರಕರಣ : ಸಿಎಂಗೆ ಸಾಹಿತಿಗಳಿಂದ ಪತ್ರ

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.…

2 years ago