prajwal revanna

ಹಾಸನ ಪೆನ್‌ಡ್ರೈವ್‌ ಪ್ರಕರಣ; ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಒಕ್ಕಲಿಗರು: ಎಂ.ಲಕ್ಷ್ಮಣ್‌

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ…

2 years ago

ನ್ಯಾಯಾಧೀಶರಿಂದಲೇ ಪೆನ್‌ಡ್ರೈವ್‌ ಪ್ರಕರಣ ತನಿಖೆಯಾಗಬೇಕು: ಜಿಟಿಡಿ ಆಗ್ರಹ

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಅವರು ತಮಗೆ ಬೇಕಾದ ರೀತಿಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು…

2 years ago

ಎಚ್‌ಡಿಕೆ ತುರ್ತು ಸುದ್ಧಿಗೋಷ್ಠಿ: ಮಹತ್ವದ ವಿಷಯಗಳ ಬಗ್ಗೆ ಮಾತನಾಡಿದ ಜೆಡಿಎಸ್‌ ನಾಯಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಇಂದು ಮಾಜಿ ಮುಖ್ಯಮಂತ್ರಿ…

2 years ago

ದೇವರಾಜೇಗೌಡ ಹೇಳಿರುವುದೆಲ್ಲಾ ಸುಳ್ಳಿನ ಕಂತೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ…

2 years ago

ರೇವಣ್ಣ ಬಂಧನದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ…

2 years ago

ರೇವಣ್ಣ ಒಳ್ಳೇ ನಡವಳಿಕೆಯ ವ್ಯಕ್ತಿಯಲ್ಲ: ಬಿಜೆಪಿ ಮುಖಂಡ ಶಿವರಾಮೇಗೌಡ

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ…

2 years ago

ನಮ್ಮ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ: ಅಣ್ಣಾಮಲೈ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

2 years ago

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಜಡ್ಜ್‌ ಮುಂದೆ ಹಾಜರಾದ ಸಂತ್ರಸ್ತ ಮಹಿಳೆ

ಬೆಂಗಳೂರು: ಮಾಜಿ ಸಚಿವ ರೇವಣ್ಣ ಹಾಗೂ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳಾ ಲೈಂಗಿಕ ದೌರ್ಜನ್ಯದಡಿ ಈ ಹಿಂದೆ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್‌…

2 years ago

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ…

2 years ago

ಪ್ರಜ್ವಲ್‌ ರೇವಣ್ಣ ಪ್ರಕರಣ: ತೆನೆಹೊತ್ತ ಮಹಿಳೆ ಪೆನ್‌ಡ್ರೈವ್‌ ಹೊರಬೇಕಾಗುತ್ತದೆ: ಡಿಕೆ ಸುರೇಶ್‌

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ…

2 years ago