ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ …






