Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

prajwal revanna

Homeprajwal revanna

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್‌ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ …

ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್‌.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಸನ ಪೆನ್‌ಡ್ರೈವ್‌ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯಾದ್ಯಂತ ವಿವಿಧೆಡೆ ದಾಳಿ ಮಾಡಿರುವ ಎಸ್‌ಐಟಿ ತಂಡಕ್ಕೆ ಬಿಜೆಪಿ ಮುಖಂಡ ಪ್ರೀತಂ ಗೌಡ ಅವರ ಆಪ್ತರ ಮನೆಯಲ್ಲಿ 10 ಪೆನ್‌ಡ್ರೈವ್‌ ಹಾಗೂ ಹಾರ್ಡ್‌ ಡಿಸ್ಕ್‌ಗಳು ಪತ್ತೆಯಾಗಿವೆ. ಈ …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ …

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್‌ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ. …

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ …

ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು …

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …

ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹಾಸನದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿದ್ದರು. …

ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್‌ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ …

Stay Connected​
error: Content is protected !!