Mysore
31
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

prajwal revanna

Homeprajwal revanna

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬೇರೆ ಜೆಡಿಎಸ್‌ ಬೇರೆ, ಚುನಾವಣೆಯ ಹಿನ್ನಲೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೇ. …

ಬೆಂಗಳೂರು: ಮಾಜಿ ಸಚಿವ ರೇವಣ್ಣ ಹಾಗೂ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳಾ ಲೈಂಗಿಕ ದೌರ್ಜನ್ಯದಡಿ ಈ ಹಿಂದೆ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ದೂರಿನ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ. ತನಿಖೆ ಚುರುಕುಗೊಳಿಸಿರುವ …

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್‌ ಈ ಕುರಿತು …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ …

ಕಲಬುರಗಿ: ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜಲ್ಯಗಳ ವಿಡಿಯೋ ಪ್ರಕರಣಗಳ ಬಗ್ಗೆ, ಪೆನ್‌ ಡ್ರೈವ್‌ ಲೀಕ್‌ ಮಾಡಿದ್ದರು ಯಾರು ಎಂಬುದನ್ನು ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೇವರಾಜೇಗೌಡ, ಪ್ರಜ್ವಲ್‌ ಅಶ್ಲೀಲ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾಜಿ ಕಾರು ಚಾಲಕ ಕಾರ್ತಿಕ್‌ ವಿಡಿಯೋ ಮಾಡಿರುವ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, …

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ …

Stay Connected​
error: Content is protected !!