Mysore
21
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

prajwal revanna

Homeprajwal revanna

ಬೆಂಗಳೂರು: ಪ್ರಜ್ವಲ್ ರೇವಣ್ಣರ ಅಮಾನವೀಯ ಕೃತ್ಯ ಬಿಜೆಪಿಯವರಿಗೆ ಮೊದಲೇ ತಿಳಿದಿತ್ತಂತೆ, ತಿಳಿದೂ ತಿಳಿದೂ ಆತನ ಪರ ಪ್ರಚಾರ ಮಾಡಿದ್ದೇಕೆ? ಆತನನ್ನು ಬೆಂಬಲಿಸಿದ್ದೇಕೆ? ಎಂದು ರಾಜ್ಯ ಕಾಂಗ್ರೆಸ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಏ.26 ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಇದಕ್ಕೆ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲಿಲ ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಕೆಗೆ ನೀಡಿದ್ದು, ಈ ಸಂಬಧ ಇಂದು (ಏ.29) ವಿಶೇಷ ತನಿಖಾ ತಂಡ(ಎಸ್‌ಐಟಿ) ಸಭೆ ನಡೆಸಿದೆ. ಎಸ್‌ಐಟಿ ಮುಖ್ಯಸ್ಥರಾದದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ …

ಬೆಂಗಳೂರು:‌ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜಲ್ಯ ಆರೋಪ ಪ್ರಕರಣವನ್ನು ಎಸ್‌ಐಟಿಗೆ ನೀಡಿದ್ದೇವೆ. ವರದಿ ಬಂದ ಬಳಿಕ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಗೃಹ …

ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದಿಂದ ಪ್ರಜೆವಲ್‌ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪದ ಹಿನ್ನಲೆ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. …

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ಸಂಖ್ಯೆ: 107/2024 ಕಲಂ 354A 354D …

ಮೈಸೂರು : ತಪ್ಪು ಯಾರೆ ಮಾಡಿರಲಿ ನನ್ನ ಮಗ ತಪ್ಪು ಮಾಡಿದ್ದರು ಅದು ತಪ್ಪೆ ಸಾಬೀತಾದರೆ ಶಿಕ್ಷೆ ಆಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,  ತಪ್ಪು ಯಾರೇ ಮಾಡಿರಲಿ ಅದು …

ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‌.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು …

ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ …

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ …

Stay Connected​
error: Content is protected !!