prakash ambedkar

ಸಂವಿಧಾನವನ್ನು ಗೌರವಿಸುವುದಾದರೆ ಮನುಸ್ಮೃತಿ ಸುಟ್ಟುಹಾಕಿ: ಮೋದಿ, ರಾಗಾಗೆ ಪ್ರಕಾಶ್‌ ಅಂಬೇಡ್ಕರ್‌ ಸವಾಲು

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ…

1 year ago