ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು…