ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದಿಂದ ಅಶಾಂತಿ ಉಂಟಾಗಿದೆ. …



