ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ …