Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

pramodadevi wodeyar

Homepramodadevi wodeyar

ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಆಯುಧಪೂಜೆ ದಿನದಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಬೆಂಗಳೂರು: ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು. …

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಡಗರ ಮನೆಮಾಡಿದ್ದು, ಚಾಮುಂಡೇಶ್ವರಿ ದರ್ಶನಕ್ಕೆ ಸಹಸ್ರಾರು ಭಕ್ತರು …

ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಗೆ ಮುಂದಾಗಿದೆ.  ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ ಅಪಾಯದ ಭೀತಿ ಇದೆ. ಹೀಗಾಗಿ ಟ್ರಯಲ್‌ ಬ್ಲಾಸ್ಟ್‌ ಮಾಡುವುದು ಬೇಡ ಎಂದು ರೈತ …

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. …

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ …

Stay Connected​