Mysore
19
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Pramodha Devi wodeyar

HomePramodha Devi wodeyar

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ರಥೋತ್ಸವವು ದಸರಾದ ಒಂದು ಭಾಗವೇ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ರಥೋತ್ಸವದ ಸಂಭ್ರಮ ಮನೆಮಾಡಿದೆ. ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ: ಮೂಲವಿಗ್ರಹಕ್ಕೆ ಸಿಂಹವಾಹಿನಿ ಅಲಂಕಾರ ರಥೋತ್ಸವ ಮುಗಿದ …

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ …

ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ …

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಖಾಸಗಿ ದರ್ಬಾರ್‌ ಆರಂಭಿಸಿದ್ದಾರೆ. ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್‌ ಅವರು, ಇಂದು ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು. ಬಳಿಕ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಇಂದು ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ …

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ. ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ …

Stay Connected​
error: Content is protected !!