ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ …

