Mysore
25
scattered clouds
Light
Dark

prasanna

Homeprasanna

ಮೈಸೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ  ಆಪ್ತ ಸಚಿವ ಕೆ. ವೆಂಕಟೇಶ್ ದ್ವೇಷದ ರಾಜಕಾರಣ ಮಾಡುತ್ತಾ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಗಂಭೀರ ಆರೋಪ ಮಾಡಿದ್ದಾರೆ. ಕೆ.ವೆಂಕಟೇಶ್ ಸಚಿವರಾದಗಿನಿಂದಲೂ ಒಂದಲ್ಲ ಒಂದು ಕಿರುಕುಳ ನೀಡುತ್ತಿದ್ದಾರೆ. ತಮ್ಮ ಮಗನ ರಾಜಕೀಯ …

ಪಾರ್ಕಿನ್ಸನ್ ಖಾಯಿಲೆಯಿಂದಾಗಿ, ಕಳೆದ ನಾಲ್ಕು ವರ್ಷಗಳಿಂದ ಬಳಲುತ್ತಿದ್ದ ಜಿ.ರಾಜಶೇಖರ ನಿನ್ನೆ ನಿಧನರಾದರು. ಕೆಲವೊಮ್ಮೆ ಸಾವೇ ಸಮಾಧಾನಕರವಂತೆ. ಕಡೆಗೂ ಅವರನ್ನು ಕೊಂಡೊಯ್ದು ಸಂಕಟದಿಂದ ಬಿಡುಗಡೆಗೊಳಿಸಿ, ಸಾವು ಸಮಾಧಾನಕರವಾಗಿಯೇ ನಡೆದುಕೊಂಡಿತು. ಅವರ ಸಂಕಟವನ್ನು ನೋಡುವುದು, ಕಡೆ ಕಡೆಗೆ, ನನ್ನಿಂದಾಗುತ್ತಿರಲಿಲ್ಲ. ಏನೋ ಹೇಳಬೇಕೆಂದು ಅವರು ಪ್ರಯಾಸ …

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ …