Pratap Simha questions the CM

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು. ರಾಜ್ಯ ಬಜೆಟ್…

2 days ago