ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್ ಅವರು ಒಂದು ಜಾತಿಗೆ …