Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

pratap simha

Homepratap simha

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು. ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 …

ಮೈಸೂರು: ವಿಧಾನ ಸೌಧದ ಮುಂಭಾಗ ಪಾಕಿಸ್ತಾನ್‌ ಜಿಂದಾಬಾಜ್‌ ಎಂದು ಘೊಷಣೆ ಕೂಗಿದವರನ್ನು ಜೈಲಿಗೆ ಹಾಕಲು ಹಿಂಜರಿಕೆ ಯಾಕೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಒಸಾಮ ಬಿನ್‌ ಲಾಡೆನ್‌, ಮುಲ್ಲಾ, ಉಮರ್‌ ಆಳ್ವಿಕೆಯಿದ್ದು, ಬಾಂಬ್‌ ಹಾಕುವವರಿಗೆ …

ಮೈಸೂರು : ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಅಮಿತ್‌ ಶಾ ರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್​ಅಪ್ ಮಾಡಲಾಗಿತ್ತು. ಈ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ …

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ …

ಮೈಸೂರು: ಕೇರಳ ಸರ್ಕಾರವು ನೀಲಾಂಬೂರುನಿಂದ ನಂಜನಗೂಡಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆಯನ್ನು ಮಾಡಲು ಮುಂದಾಗಿದ್ದು, ಕರ್ನಾಟಕ ಸರ್ಕಾರವೂ ಅವಕಾಶವನ್ನು ನೀಡಿರುವುದರಿಂದ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧವಿದೆ ಎಂದು ತಿಳಿಸಿದರು. ಬಂಡೀಪುರ , ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಿರುವುದರಿಂದ ರೈಲು …

ಮೈಸೂರು: ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಮೋದಿ ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್‌ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ʼಸ್ವಚ್ಛತಾ ಅಭಿಯಾನʼಕ್ಕೆ ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ್ದ ಮೋದಿ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯುವ ಮುನ್ನ …

ರಾಯಚೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಮಗ ಯತೀಂದ್ರ ಆಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, …

ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ …

ಮೈಸೂರು: ಶ್ರೀರಾಮ ಪ್ರಭುವಿನ ದರ್ಶನಕ್ಕೆ ಜಿಲ್ಲೆಯಿಂದ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಗೆ ಮೈಸೂರಿನಿಂದ ರೈಲು ಸಂಪರ್ಕ ಕಲ್ಪಿಸಲಾಗಿದೆ. ಮೈಸೂರು ಮಾರ್ಗವಾಗಿ ಅಯೋಧ್ಯೆಗೆ ಅತ್ಯಂತ ವೇಗವಾಗಿ ಚಲಿಸುವ ಮೈಸೂರು-ಅಯೋಧ್ಯೆ-ಮೈಸೂರು ರೈಲು ಸೇವೆ ಫೇಬ್ರವರಿ 4ರಿಂದ ಆರಂಭವಾಗಲಿದೆ. ಈ ಬಗ್ಗೆ ಮೈಸೂರು-ಕೊಡಗು …

ಮೈಸೂರು : ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋ ಹಾಕಿ ಬರೆದಿರುವ ಸಾಲುಗಳು ಸದ್ಯ ಭಾರೀ ವೈರಲ್ ಆಗಿದೆ. ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡದ್ದು ಗೊತ್ತೇ ಇದೆ. ಮೈಸೂರು, ಮಂಡ್ಯ …

Stay Connected​