Mysore
22
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

pratap simha

Homepratap simha

ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಸಂಸತ್‌ ಭವನದ ಮೇಲಿನ ದಾಳಿ ಕುರಿತು ವಿವಿಧ ರಾಜಕಾರಣಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಸಂಸತ್‌ ಪ್ರವೇಶಿಸಲು ಆರೋಪಿಗಳು ಪ್ರತಾಪ್‌ ಸಿಂಹ ಕಚೇರಿಯಿಂದ ಪಾಸ್‌ ಪಡೆದಿರುವ ಕಾರಣ ಕಾಂಗ್ರೆಸ್ಸಿಗರು ಪ್ರತಾಪ್‌ ಸಿಂಹ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೆ, ಬಿಜೆಪಿ ಕಾರ್ಯಕರ್ತರು ಹಾಗೂ …

ಸಂಸತ್‌ ಭವನದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೊಂದೆಡೆ ಆರೋಪಿಗಳಿಗೆ ಪಾಸ್‌ ನೀಡಿದ ಸಂಸದ ಪ್ರತಾಪ್‌ ಸಿಂಹ ಅವರನ್ನೂ ಸಹ ವಿಚಾರಣೆ ಮಾಡಬೇಕು ಹಾಗೂ ಅವರನ್ನು ಅಮಾನತ್ತು ಮಾಡಬೇಕು ಎಂಬ ಕೂಗು ಕೇಳಿಬಂದಿದೆ. ನಿನ್ನೆ ( ಡಿಸೆಂಬರ್‌ …

ಮೈಸೂರು: ನೂತನ ಪಾರ್ಲಿಮೆಂಟ್‌ನಲ್ಲಿನ ಸ್ಮೋಕ್‌ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಭಿಯಾನಗಳು ಹೆಚ್ಚುತ್ತಿವೆ. ಆರೋಪಿಗಳ ಬಳಿ ದೊರೆತ ಪಾಸ್‌ ಸಂಸದ ಪ್ರತಾಪ್‌ ಸಿಂಹರಿಂದ ಪಡೆದದ್ದು ಎಂದು ಸಾಭೀತಾದ ಹಿನ್ನಲೆ ಅವರ ಟೀಕೆಗಳು ಹೆಚ್ಚಾಗುತ್ತಿವೆ. ಕಿಡಿಗೇಡಿಗಳಿಗೆ ವಿಸಿಟರ್ …

ಇಂದು ಹೊಸ ಸಂಸತ್‌ ಭವನದ ಒಳಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಇಡೀ ದೇಶದ ರಾಜಕಾರಣವನ್ನು ಅಲ್ಲೋಲ ಕಲ್ಲೋಲವಾಗುವಂತೆ ಮಾಡಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಮೈಸೂರು ಮೂಲದ ಮನೋರಂಜನ್‌ ಎಂಬುವವನೂ ಸಹ ಶಾಮೀಲಾಗಿದ್ದು, ಸಾಗರ್‌ ಶರ್ಮಾ, ಅಮೋಲ್‌ ಹಾಗೂ ನೀಲಂ …

ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಯುವಕರಲ್ಲಿ …

ಮೈಸೂರು : ಸಂಸದ ಪ್ರತಾಪ್‌ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ. ಪ್ರತಾಪ್‌ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ. …

ಮೈಸೂರು : ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ …

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು …

ಮೈಸೂರು : ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡುತ್ತಿದ್ದೇವೆ. ಮಹಿಷಾ ದಸರಾ ಮುಗಿಯುವವರಗೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಿತಿ ವತಿಯಿಂದ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇವೆ. ಇವರು …

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ …

Stay Connected​
error: Content is protected !!