ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ಜಿಲ್ಲೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿಲ್ಲ. ಕಾಫಿ ಬೆಳೆಗಾರರ …