Mysore
25
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

prathap simha

Homeprathap simha

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಮಾಜಿ ಸಂಸದ …

Mahadevappa doesn't even have the courtesy to talk about etiquette: Pratap Simha

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಅಂದರೆ ಬರೀ …

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್‌ ವಿರುದ್ಧ ಕಾಂಗ್ರೆಸ್‌ ನಿಯೋಗ ದೂರು ನೀಡಿದೆ. ಬಿಜೆಪಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯತೀಂದ್ರ ವರ್ಗಾವಣೆ ಹಾಗೂ ಕಮಿಷನ್ ದಂಧೆ …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ಕುರಿತು ಪ್ರತಾಪ್‌ ಸಿಂಹ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, …

pratap simha statement on dk shivakumar and siddaramaiah cm change debate

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್‌ ಒಂದಕ್ಕೆ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದು, …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ …

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್‌ ಈಶ್ವರ್‌ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು: ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ಒಂದು ಹುಚ್ಚು ಚಾಳಿ ಇದೆ. …

ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ …

Stay Connected​
error: Content is protected !!