Light
Dark

prathap simha

Homeprathap simha

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರ ದೇಹ ನಮ್ಮ ಜೊತೆ ಇಲ್ಲ. ಅವರ ವ್ಯಕ್ತಿವ ಹಾಗೂ ನಡೆದುಕೊಂಡ ರೀತಿ ಮೂಲಕ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯಪಟ್ಟರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ …

ಮೈಸೂರು :  ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್‌ ಮಾತ್ರ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು. ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ …

ಮೈಸೂರು : ಕಾಂಗ್ರೆಸ್‌ ಅಭ್ಯರ್ಥಿ ಯಾವಾಗ ಒಕ್ಕಲಿಗನಾದನೋ ನನಗಂತು ಗೊತ್ತಿಲ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್‌ ಅವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ವತಿಯಿಂದ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾ …

ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು 'ಕೈ'​​ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ …

ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್‌ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು. ಈಗ ಬಿಜೆಪಿ ಜೊತೆ ಮೈತ್ರಿ …

ಮೈಸೂರು : ಸಿದ್ದರಾಮಯ್ಯ ಅವರು ನನ್ನನ್ನು ಎಳಸು ಎಂದರು ಬೇಜಾರಿಲ್ಲ. ನಾನು ಕೇಳಿದ ಪ್ರಶ್ನೆಗಳಿಗೇಕೆ ಉತ್ತರ ನೀಡುತ್ತಿಲ್ಲ. ನೀವು ಬುದ್ದಿವಂತರಿದ್ದೀರಿ, ರಾಜ್ಯದ ಹಣಕಾಸು ವ್ಯವಸ್ಥೆ ತಿಳಿದಿರುವ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? 59 ಸಾವಿರ ಕೋಟಿ ರೂ. ಅನ್ನು ಎಲ್ಲಿಂದ ತರುತ್ತೀರಿ …

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು …

ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು …

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …