ಪ್ರಶಾಂತ್ ಎನ್ ಮಲ್ಲಿಕ್ ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ …
ಪ್ರಶಾಂತ್ ಎನ್ ಮಲ್ಲಿಕ್ ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ …
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ …
ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು …
ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್ ಮಾಡಲು ಯಾವುದೇ ಕಾರಣಕ್ಕೂ …
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಒಂದು …
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪಕ್ಷದ ತತ್ವ ಸಿದ್ಧಾಂತದ ಪ್ರಕಾರ ನಡೆದುಕೊಳ್ಳಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಲಹೆ ನೀಡಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ದೂರು ನೀಡಿರುವ …
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರಿಗೆ, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್ ಕುಮಾರ್ ಹಾಗೂ ಬಿಜೆಪಿ ಮುಖಂಡ ಕುಮಾರ್ ಗೌಡ ಎಂಬುವವರು ಮನವಿ ಸಲ್ಲಿಸಿದ್ದಾರೆ. ಮೈಸೂರಿಗೆ ಇಂದು(ಜನವರಿ.17) …
ಮೈಸೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಚಾಮುಂಡಿ ತಾಯಿಗೆ ಅವಮಾನಿಸಿ ಮಹಿಷ ದಸರಾ ಮಾಡಲು ಮುಂದಾಗಿದ್ದರು. ಅಂದು …
ಮೈಸೂರು: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್ ಸೇರುತ್ತೇನೆ ಎಂದರ್ಥವಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾನು …