ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26) ಕಾಂಗ್ರೆಸ್ ಕಚೇರಿಯಲ್ಲಿ ಕೆಆರ್‌ಎಸ್ ರಸ್ತೆಗೆ ಸಿಎಂ …









