ದೇವಿ ಮಹಾತ್ಮೆಯನ್ನು ಓದುತ್ತಾ ಅದಕ್ಕೆ ಸಂಬಂಧಪಟ್ಟ ಕಥೆ ಪುರಾಣಗಳನ್ನೆಲ್ಲಾ ಕಲೆ ಹಾಕುತ್ತಾ ವ್ಯಾಖ್ಯಾನಿಸುತ್ತ ಇದ್ದೆ. ಪ್ರತಿಯೊಂದು ಕಥೆಯಲ್ಲೂ ದೇವಿಯ ವ್ಯಕ್ತಿತ್ವ ವಿಸ್ಮಯಕಾರಕ. ಅವಳ ನಡವಳಿಕೆ ಮಾತು ನಗೆ…