Tag: pratima murder

Home / pratima murder

pratima murder

Homepratima murder

ಬೆಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಐದು ವರ್ಷಗಳಿಂದ ಪ್ರತಿಮಾ ಅವರ …

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ …