ಪ್ಯಾರಿಸ್: ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಪುರುಷರ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆಲ್ಲುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಪ್ರವೀಣ್, ಇದೀಗ ಸುಧಾರಿತ …

