ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …


