ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದೇ ಫೆಬ್ರವರಿ 9 ಮತ್ತು 10 ರಂದು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಗ್ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ದೇಶದ್ಯಾಂತ ದಿನದಿಂದ ದಿನಕ್ಕೆ ಕೋಟ್ಯಾಂತರ …




