Mysore
33
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

prayagraj

Homeprayagraj

ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ್‌ ಮಂಟಪದಲ್ಲಿ …

ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ …

ಪ್ರಯಾಗ್‌ರಾಜ್:‌ 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ನಾಳೆ ಅದ್ಧೂರಿಯಾಗಿ ತೆರೆಬೀಳಲಿದೆ. ನಾಳೆ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕೊನೆಯ ಪುಣ್ಯಸ್ನಾನಕ್ಕೆ ತಯಾರಿ ನಡೆಯುತ್ತಿದೆ. ನಾಳೆ ಕೊನೆಯ ಪುಣ್ಯಸ್ನಾನ ನಡೆಯಲಿರುವ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್‌ ಝೋನ್‌ ಎಂದು ಘೋಷಣೆ ಮಾಡಲಾಗಿದೆ. …

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …

ಪ್ರಯಾಗ್‌ರಾಜ್:‌ ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ …

ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಪತ್ನಿ ಉಷಾ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು, ಡಿಕೆ ಶಿವಕುಮಾರ್‌ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಕುಂಭಮೇಳದಲ್ಲಿ …

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭಾಗವಹಿಸಿದರು. ಈ ವೇಳೆ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಾಥ್‌ ನೀಡಿದರು. ಇದಕ್ಕೂ ಮುನ್ನ ತ್ರಿವೇಣಿ ಸಂಗಮದಲ್ಲಿ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್‌ ರಾಜ್‌ ಸಮೀಪದಲ್ಲೇ ನೆರವೇರಿದೆ. ಮೃತದೇಹಗಳನ್ನು ಮೈಸೂರಿಗೆ ತರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರಿ …

Stay Connected​