ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ. ಪ್ರಯಾಗ್‌ರಾಜ್‌ನಿಂದ ಬುಧವಾರ…
ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಸಾರ್ವಜನಿಕರ ನೂಕು ನುಗ್ಗಲಿನಿಂದ ಕಾಲ್ತುಳಿತಕ್ಕೆ ಸಿಲುಕಿದ ಬೆಳಗಾವಿಯ ನಾಲ್ವರು ಕನ್ನಡಿಗರು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು…
ಬೆಂಗಳೂರು: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಿಕ್ಕು ಅನೇಕ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ…
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣದಲ್ಲಿ ಹಲವಾರು ಸಾರ್ವಜನಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ…
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮ ತೀರದಲ್ಲಿ ಅನೇಕ ಮಂದಿ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದು, ಉತ್ತರ ಪ್ರದೇಶ ಸರ್ಕಾರ ವಿರುದ್ಧ…
ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್…
ಪ್ರಯಾಗ್‌ರಾಜ್: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ ಎಂದು ಸಾರ್ವಜನಿಕರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮನವಿ ಮಾಡಿದ್ದಾರೆ.…
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ…
ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಪವಿತ್ರ…
ಬೆಂಗಳೂರು: ಸಂವಿಧಾನದ ವಿರುದ್ಧ ವಿಷಕಾರುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗ್ರಹಿಸಿದ್ದಾರೆ. ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501…